ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆ:ಜು 26 ಬುಧವಾರ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ:

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆ:ಜು 26 ಬುಧವಾರ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ:

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು  ಜುಲೈ 26 ಬುಧವಾರವೂ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಬುಧವಾರವೂ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.26 ಬುಧವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!