ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತೀವ್ರಗೊಂಡ ಮುಂಗಾರು ಮಳೆ: ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ನಿರ್ಬಂಧ: ವನ್ಯಜೀವಿ ವಲಯ ಅರಣ್ಯಾಧಿಕಾರಿಯಿಂದ ಆದೇಶ

ತೀವ್ರಗೊಂಡ ಮುಂಗಾರು ಮಳೆ: ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ನಿರ್ಬಂಧ: ವನ್ಯಜೀವಿ ವಲಯ ಅರಣ್ಯಾಧಿಕಾರಿಯಿಂದ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಎಲ್ಲಾ ಜಲಪಾತ ವೀಕ್ಷಣೆಗೆ ವಲಯ ಅರಣ್ಯ ಇಲಾಖೆಯಿಂದ ನಿರ್ಬಂಧ ಹೇರಲಾಗಿದೆ.

ಈ ಬಗ್ಗೆ ವನ್ಯಜೀವಿ ವಲಯ ಅರಣ್ಯಾಧಿಕಾರಿ, ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಆದೇಶ ಹೊರಡಿಸಿ, ಮುಂಗಾರು ಮಳೆ ತೀವ್ರಗೊಂಡಿದ್ದು, ಈ ಹಿನ್ನಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಬರುವ ಸಾಧ್ಯತೆ ಇದೆ. ಈ ವೇಳೆ ಮುಂಜಾಗೃತ ಕ್ರಮ ವಹಿಸದೆ ಇದ್ದರೆ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ಬೆಳ್ತಂಗಡಿ ತಾಲೂಕಿನಲ್ಲಿರುವ ಎಲ್ಲಾ ಜಲಪಾತಗಳಿಗೆ ನಿರ್ಬಂಧ ಹೇರುವಂತೆ ಸೂಚಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!