ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಿಕ್ಕೋಡಿ ಮುನಿಗಳ ಹತ್ಯೆ ಖಂಡನೀಯ,ಘಟನೆಯಿಂದ ನೋವಾಗಿದೆ:ವೀರೇಂದ್ರ ಹೆಗ್ಗಡೆ:

ಚಿಕ್ಕೋಡಿ ಮುನಿಗಳ ಹತ್ಯೆ ಖಂಡನೀಯ,ಘಟನೆಯಿಂದ ನೋವಾಗಿದೆ:ವೀರೇಂದ್ರ ಹೆಗ್ಗಡೆ:

 

 

ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ದಿಗಂಬರ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮುನಿ ಮಹಾರಾಜರ ಕೊಲೆಕೃತ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿದ ಅವರುಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂಬುದು ಗೊತ್ತಿಲ್ಲ ಕೃತ್ಯ ಎಸಗಿದವರ ಬಂಧನ ಆಗಿರುವ ಬಗ್ಗೆ ತಿಳಿದುಬಂದಿದೆ

ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ತಪ್ಪಿಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಅದಲ್ಲದೇ ಇತರೇ ಮುನಿಗಳಿಗೆ ಸರ್ಕಾರ ರಕ್ಷಣೆಯನ್ನು ಕೊಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!