ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ,ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು:

ಚಾರ್ಮಾಡಿ,ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು:

 

 

 

ಬೆಳ್ತಂಗಡಿ: ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿಯಲ್ಲಿ ಧರ್ಮಸ್ಥಳ ಠಾಣಾಧಿಕಾರಿ ಅನಿಲ್ ಕುಮಾರ್ ಡಿ. ಸಿಬ್ಬಂದಿಗಳಾದ ಪ್ರಶಾಂತ್, ಮಲ್ಲಿಕಾರ್ಜುನ್ ಅವರು ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಲಾರಿಯೊಂದನ್ನು ನಿಲ್ಲಿಸಿ ಪರಿಶೀಲಿಸಿದಾಗ  ಅದರಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ.ಈ ಬಗ್ಗೆ  ಲಾರಿ ಚಾಲಕ ಅನ್ಸರ್ ಬಳಿ  ಮರಳು ಸಾಗಾಟದ ಪರವಾನಿಗೆ ಹಾಗೂ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳಿಲ್ಲ ಎಂದಿದ್ದು ಅದರಂತೆ ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು ಮುಂದಿನ ಕ್ರಮಕ್ಕಾಗಿ ಗಣಿ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!