ಮೈಸೂರು ಮೂಲದ 7ಯುವಕರ ತಂಡ ದಕ್ಷಿಣ ಕನ್ನಡ - ಚಿಕ್ಕಮಗಳೂರು ಜಿಲ್ಲೆಗಳ ಗಡಿಭಾಗದಲ್ಲಿರುವ ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್‌ಗೆ ತೆರಳಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆಯೇ ರಕ್ಷಿತ್ (27) ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಳಿಕ ಕಳಸ ಪೊಲೀಸರು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ.
Home › ಟ್ರಕ್ಕಿಂಗ್ ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು..!: ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್‌ಗೆ ಚಾರಣ: ಮಾರ್ಗ ಮಧ್ಯೆಯೇ ಅಸ್ವಸ್ಥಗೊಂಡು ಕೊನೆಯುಸಿರೆಳೆದ ರಕ್ಷಿತ್..!