ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್: ಶಾಲೆ, ಪಿ.ಯು.ಕಾಲೇಜುಗಳಿಗೆ ರಜೆ: ಮಂಗಳೂರು ‌ವಿ.ವಿ. ವ್ಯಾಪ್ತಿಯ ಪದವಿ ಪರೀಕ್ಷೆ ಮುಂದೂಡಿಕೆ: ಮುನ್ನೆಚ್ಚರಿಕೆ ‌ವಹಿಸುವಂತೆ ಡಿ.ಸಿ. ಸೂಚನೆ

ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್: ಶಾಲೆ, ಪಿ.ಯು.ಕಾಲೇಜುಗಳಿಗೆ ರಜೆ: ಮಂಗಳೂರು ‌ವಿ.ವಿ. ವ್ಯಾಪ್ತಿಯ ಪದವಿ ಪರೀಕ್ಷೆ ಮುಂದೂಡಿಕೆ: ಮುನ್ನೆಚ್ಚರಿಕೆ ‌ವಹಿಸುವಂತೆ ಡಿ.ಸಿ. ಸೂಚನೆ

 

 

 

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜುಲೈ 25 ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.25ರ ಮಂಗಳವಾರ ರಜೆ ಘೋಷಿಸಲಾಗಿದೆ.ಅದಲ್ಲದೇ

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪದವಿ ಪರೀಕ್ಷೆ ಮುಂದೂಡಲಾಗಿದೆ ಎಂದು ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!