ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೊಸ ನ್ಯಾಯಾಲಯ ಸಂಕೀರ್ಣದ ಬೇಡಿಕೆ: ಬೆಳ್ತಂಗಡಿ ವಕೀಲರ ಸಂಘದಿಂದ ಉಸ್ತುವಾರಿ ಸಚಿವರಿಗೆ ಮನವಿ;

ಹೊಸ ನ್ಯಾಯಾಲಯ ಸಂಕೀರ್ಣದ ಬೇಡಿಕೆ: ಬೆಳ್ತಂಗಡಿ ವಕೀಲರ ಸಂಘದಿಂದ ಉಸ್ತುವಾರಿ ಸಚಿವರಿಗೆ ಮನವಿ;

 

ಬೆಳ್ತಂಗಡಿ:  ಲಾಯಿಲದ ಸಂಗಮ ಸಭಾ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಬೆಳ್ತಂಗಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ. ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕಾರ್ಯಕಾರಿ ಸಮಿತಿ ಸದಸ್ಯ ಮನೋಹರ ಕುಮಾರ್, ಇಳಂತಿಲ, ಸಂತೋಷ್ ಕುಮಾರ್ ಮತ್ತು ಕೇಶವ ಪಿ ಬೆಳಾಲು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!