ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಪ್ಪೆಟ್ಟಿ : ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಅಪಘಾತ :ಸವಾರ ಸಾವು,ಮಹಿಳೆ ಗಂಭೀರ:

ಕುಪ್ಪೆಟ್ಟಿ : ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಅಪಘಾತ :ಸವಾರ ಸಾವು,ಮಹಿಳೆ ಗಂಭೀರ:

 

 

 

ಬೆಳ್ತಂಗಡಿ: ಪಿಕಪ್ ಹಾಗೂ  ದ್ವಿಚಕ್ರ ವಾಹನ ನಡುವೆ ನಡೆದ  ಅಪಘಾತದಲ್ಲಿ  ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕುಪ್ಪೆಟ್ಟಿ ಸಮೀಪದ ಬನಾರಿ ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಉರುವಾಲು ಪದವು ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕೊಂಡು ಹೋಗಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!