ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌಜನ್ಯ ಪ್ರಕರಣ ಮರು ತನಿಖೆಗೆ ಸೂಕ್ತ ಆದೇಶ : ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿ ಒತ್ರಾಯಿಸಿದ ಮಾಜಿ ಶಾಸಕ ವಸಂತ ಬಂಗೇರ:

ಸೌಜನ್ಯ ಪ್ರಕರಣ ಮರು ತನಿಖೆಗೆ ಸೂಕ್ತ ಆದೇಶ : ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿ ಒತ್ರಾಯಿಸಿದ ಮಾಜಿ ಶಾಸಕ ವಸಂತ ಬಂಗೇರ:

 

 

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!