ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಗ್ಗ: ನಿಯಂತ್ರಣ ತಪ್ಪಿದ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಚಾಲಕ ಸಾವು..!

ವಗ್ಗ: ನಿಯಂತ್ರಣ ತಪ್ಪಿದ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಚಾಲಕ ಸಾವು..!

ವಗ್ಗ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ  ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ಆ್ಯಂಬುಲೆನ್ಸ್ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!