ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ:

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ:

 

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆ 23 ಬುಧವಾರ ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ.

 

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆಗಸ್ಟ್ 23 ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದು ಮಧ್ಯಾಹ್ನ 3 ಗಂಟೆಯಿಂದ 4.30 ರವರೆಗೆ ತಾಲೂಕು ಕಛೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಕಂದಾಯ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.ನಂತರ 4.30 ರಿಂದ 5.30 ರವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!