ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರೂ ಬೆಂಗಳೂರಿಗೆ ತೆರಳಿ ಅಂತಿಮ ದರ್ಶನ ಪಡೆದು ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂದು ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದ್ದು, ಗಣ್ಯರು, ಸಾರ್ವಜನಿಕರು ಸ್ಪಂದನ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್