ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತಿದ್ದ ಬಸ್ ಪಲ್ಟಿ  ಪ್ರಯಾಣಿಕರಿಗೆ ಗಾಯ:

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತಿದ್ದ ಬಸ್ ಪಲ್ಟಿ  ಪ್ರಯಾಣಿಕರಿಗೆ ಗಾಯ:

 

ಬೆಳ್ತಂಗಡಿ: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪಡ್ಡಂದಡ್ಕ ಬಳಿ ಆ 25 ರಾತ್ರಿ ನಡೆದಿದೆ. ಉಡುಪಿಯಿಂದ ಮೂಡಬಿದ್ರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ಸೊಂದು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಡ್ಡಂದಡ್ಕ ಗಾಂಧಿನಗರ ಎಂಬಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಕೆಲವರಿಗೆ ಗಾಯಗಳಾಗಿದ್ದು ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸ್ಥಳೀಯರ ಸಹಕಾರದಲ್ಲಿ ಬಸ್ ತೆರವುಗೊಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!