ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ

ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಆ.28ರಂದು ಭೇಟಿ ನೀಡಿದರು.

ಶ್ರೀ ಮಂಜುನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಶ್ರಾವಣ ಮಾಸದ ಶುಭ ಸೋಮವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ, ಶ್ರೀ ಮಂಜುನಾಥ ದೇವರು ರಾಜ್ಯದ ಜನರಿಗೆ ಸುಭೀಕ್ಷೆಯನ್ನು ತರಲಿ ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!