ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಕುಟುಂಬಸ್ಥರ ಆರೋಪ: ಆಸ್ಪತ್ರೆಗೆ ಬೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ:

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಕುಟುಂಬಸ್ಥರ ಆರೋಪ: ಆಸ್ಪತ್ರೆಗೆ ಬೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ:

 

 

 

ಬೆಳ್ತಂಗಡಿ : ಒಂದೂವರೆ ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅ 08 ರಂದು ನಡೆದಿದೆ.ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಗಳ 1.5 ತಿಂಗಳ ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಮಗು. ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಸ್ಪತ್ರೆಗೆ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಮಗುವಿನ ತಂದೆಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ.

ಅ 08 ರಂದು ಮಧ್ಯಾಹ್ನ ಮಗುವಿಗೆ ಕಫ ಇದೆ ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದರು.ಅದರೆ ಮಗು ಸಾವನ್ನಪ್ಪಿದ್ದು ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!