ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಸರ್ಕಲ್ ಇನ್ಸ್ಪ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ:

ಬೆಳ್ತಂಗಡಿ ಸರ್ಕಲ್ ಇನ್ಸ್ಪ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ಅಧಿಕಾರ ಸ್ವೀಕಾರ:

 

 

ಬೆಳ್ತಂಗಡಿ : ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನಾಗೇಶ್ ಕದ್ರಿ ವರ್ಗಾವಣೆಗೊಂಡಿದ್ದು  ಅ 07 ಇಂದು ಅಧಿಕಾರ ಸ್ವೀಕರಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ಶಿವ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.

ಕೊಡಗು ಜಿಲ್ಲೆಯಲ್ಲಿ ಡಿ.ಸಿ. ಆರ್. ಬಿ ಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ನಾಗೇಶ್ ಕದ್ರಿ ಅವರನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್‌ ಆಗಿ  ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿತ್ತು.

2016ರಿಂದ 2018 ರವರೆಗೆ ಬೆಳ್ತಂಗಡಿ 2018ರಿಂದ 2020 ರವರೆಗೆ ಉಪ್ಪಿನಂಗಡಿಯ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಂತರ ಮಂಗಳೂರಿನ ಐ.ಜಿ. ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!