ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೈಕ್, ಪಿಕಪ್ ಮುಖಾ-ಮುಖಿ ಡಿಕ್ಕಿ..!: ಗಂಭೀರ ಗಾಯಗೊಂಡ ಬೈಕ್ ಸವಾರ

ಬೈಕ್, ಪಿಕಪ್ ಮುಖಾ-ಮುಖಿ ಡಿಕ್ಕಿ..!: ಗಂಭೀರ ಗಾಯಗೊಂಡ ಬೈಕ್ ಸವಾರ

ಬೆಳ್ತಂಗಡಿ: ಬೈಕ್, ಪಿಕಪ್ ಮುಖಾ-ಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮುಂಡಾಜೆ ಬಳಿ ಇಂದು (ಆ.10) ಸಂಭವಿಸಿದೆ. ಕಕ್ಕಿಂಜೆಯಿಂದ ಉಜಿರೆಗೆ ಬರುತ್ತಿದ್ದ ಬೈಕ್ ಹಾಗೂ ಉಜಿರೆಯಿಂದ ಕಕ್ಕಿಂಜೆಗೆ ಹೋಗುತ್ತಿದ್ದ ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!