ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌಜನ್ಯ ಮನೆಗೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೂ ಭೇಟಿ: ನ್ಯಾಯದ ಹೋರಾಟಕ್ಕೆ ಪ್ರಮೋದ್ ಮುತಾಲಿಕ್ ಸಾಥ್ ಸೂಚನೆ.?!

ಸೌಜನ್ಯ ಮನೆಗೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೂ ಭೇಟಿ: ನ್ಯಾಯದ ಹೋರಾಟಕ್ಕೆ ಪ್ರಮೋದ್ ಮುತಾಲಿಕ್ ಸಾಥ್ ಸೂಚನೆ.?!

 

ಉಜಿರೆ: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬೆನ್ನಲ್ಲೆ ಇಂದು (ಆ.12) ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಸೌಜನ್ಯ ಮನೆ ಪಾಂಗಾಳ ಅದೇ ರೀತಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದಾರೆ.

ಸೌಜನ್ಯ ಪ್ರಕರಣದ ಈವರೆಗಿನ ಹೋರಾಟದ ಬಗ್ಗೆ ಜೊತೆಗೆ , ಮುಂದೆ ಯಾವ ರೀತಿಯಾಗಿ ಹೋರಾಟ ನಡೆಯಲಿದೆ ಎಂಬ ಕುರಿತು ಮಾಹಿತಿ ಪಡೆದಿದ್ದಲ್ಲದೆ ಈ ನ್ಯಾಯದ ಹೋರಾಟಕ್ಕೆ ಪ್ರಮೋದ್ ಮುತಾಲಿಕ್ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!