ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಜಯಂತಿ ಎಂ.ಕೆ.: ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಅವಿರೋಧ ಆಯ್ಕೆ

ಲಾಯಿಲ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಜಯಂತಿ ಎಂ.ಕೆ.: ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಅವಿರೋಧ ಆಯ್ಕೆ

 

 

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೇ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಒಂದನೇ ವಾರ್ಡಿನ ಸದಸ್ಯೆ ಜಯಂತಿ ಎಂ.ಕೆ. ಹಾಗೂ ಉಪಾಧ್ಯಕ್ಷರಾಗಿ ಮೂರನೇ ವಾರ್ಡಿನ ಸದಸ್ಯರಾದ ಸುಗಂಧಿ ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!