ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೋಮೇಶ್ವರ :ಪಿಲಿ ತೊರಕೆ ಬಲೆಗೆ ..!

ಸೋಮೇಶ್ವರ :ಪಿಲಿ ತೊರಕೆ ಬಲೆಗೆ ..!

ಉಳ್ಳಾಲ: ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ದೈತ್ಯ ಗಾತ್ರದ ಪಿಲಿ ತೊರಕೆ ಬಿದ್ದಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಬಲೆ ಹಾಕಿದ್ದರು. ಈ ಬಲೆಗೆ ಸೆ.27ರಂದು 75 ಕೆಜಿಯ ತೊರಕೆ ಮೀನು ಬಿದ್ದಿದೆ.

ಇದು ಬಾರಿಯ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಎಂದು ಮೀನುಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಮೀನು ವ್ಯಾಪಾರ ಮಾಡಿದ್ರೆ ಕೆಜಿಗೆ 200 ರೂ ಸಿಗುತ್ತದೆ. ಆದರೆ ಈದ್ ಹಬ್ಬ ಇರುವುದರಿಂದ ಈ ಮೀನನ್ನು ವ್ಯಾಪಾರ ಮಾಡದೇ ಮೀನುಗಾರರೇ ಹಂಚಿಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!