ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾಯಿಲ: ಕೆಟ್ಟು ನಿಂತ ಕೆ.ಎಸ್.ಆರ್‌.ಟಿ.ಸಿ ಬಸ್: ವಾಹನ ಸಂಚಾರಕ್ಕೆ ಅಡಚಣೆ: ಪರದಾಡಿದ ವಿದ್ಯಾರ್ಥಿಗಳು..!

ಲಾಯಿಲ: ಕೆಟ್ಟು ನಿಂತ ಕೆ.ಎಸ್.ಆರ್‌.ಟಿ.ಸಿ ಬಸ್: ವಾಹನ ಸಂಚಾರಕ್ಕೆ ಅಡಚಣೆ: ಪರದಾಡಿದ ವಿದ್ಯಾರ್ಥಿಗಳು..!

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ಸೊಂದು ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಲಾಯಿಲದಲ್ಲಿ ಸೆ.22ರಂದು ಬೆಳಗ್ಗೆ ನಡೆದಿದೆ.

ಬೆಳ್ತಂಗಡಿಯಿಂದ  ಧರ್ಮಸ್ಥಳ ಕಡೆಗೆ ತೆರಳುತಿದ್ದ ಸರಕಾರಿ ಬಸ್ ಲಾಯಿಲ ಆದರ್ಶನಗರ ಕ್ರಾಸ್ ಬಳಿ ರಸ್ತೆ ಮಧ್ಯೆಯೇ ಕೆಟ್ಟು ನಿಂತಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಆಗಿದೆ. ಬೆಳಗ್ಗೆ ಶಾಲಾ ಸಮಯವಾದ್ದರಿಂದ ವಾಹನ ದಟ್ಟಣೆ ಕೂಡ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!