ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚುರುಕುಗೊಂಡ ನೈರುತ್ಯ ಮುಂಗಾರು : ದ.ಕ ಜಿಲ್ಲೆಗೆ ಭಾರಿ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ..!

ಚುರುಕುಗೊಂಡ ನೈರುತ್ಯ ಮುಂಗಾರು : ದ.ಕ ಜಿಲ್ಲೆಗೆ ಭಾರಿ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ..!

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸೆಪ್ಟೆಂಬರ್ 7 ರಿಂದ 9ರವರೆಗೆ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೀದರ್ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!