ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ ಘಾಟ್ ಮರ ಬಿದ್ದು ತಾಸುಗಟ್ಟಲೆ   ಟ್ರಾಫಿಕ್ ಜಾಮ್: ಮರ ತೆರವುಗೊಳಿಸಿದ ಸ್ಥಳೀಯರು:

ಚಾರ್ಮಾಡಿ ಘಾಟ್ ಮರ ಬಿದ್ದು ತಾಸುಗಟ್ಟಲೆ   ಟ್ರಾಫಿಕ್ ಜಾಮ್: ಮರ ತೆರವುಗೊಳಿಸಿದ ಸ್ಥಳೀಯರು:

 

 

 

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಳೆಗೆ  ಮರಗಳು ಉರುಳಿ ಬಿದ್ದ ಪರಿಣಾಮ ತಾಸುಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೆ 30ರಂದು  ನಡೆದಿದೆ.ತಾಲೂಕಿನಾದ್ಯಂತ ಇಂದು ಭಾರೀ ಮಳೆಯಾಗುತಿದ್ದು  ಇದರಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯ 8 ನೇ ತಿರುವಿನಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ  ಮೂರು  ಮರಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ತಡೆಯುಂಟಾಗಿ ವಾಹನ ಸಂಚಾರಕ್ಕೆ ತೊಂದೆರಯುಂಟಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸುಮಾರು 2 ಗಂಟೆಗಳಿಗೂ ಅಧಿಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!