ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರ ಮುಡಿಗೇರಿದ ‘ಮುಖ್ಯಮಂತ್ರಿ ಚಿನ್ನದ ಪದಕ

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರ ಮುಡಿಗೇರಿದ ‘ಮುಖ್ಯಮಂತ್ರಿ ಚಿನ್ನದ ಪದಕ

ಬೆಳ್ತಂಗಡಿ: ತಾಲೂಕು ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಕಳೆದ 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಯಾನಂದ ಅವರಿಗೆ 2021, 2022, 2023ನೇ ಸಾಲಿನ ‘ಮುಖ್ಯಮಂತ್ರಿ ಚಿನ್ನದ ಪದಕ’ ಗೌರವ ಪ್ರಶಸ್ತಿ ಲಭಿಸಿದೆ.

 

ಸೆ.22ರಂದು ಬೆಂಗಳೂರಿನ ಆರ್.ಎ ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಬನ್ನೇರುಘಟ್ಟದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜಯಾನಂದ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದು ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!