ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ" ನೂತನ ಆಡಳಿತ ಮಂಡಳಿ ಅವಿರೋಧ ಆಯ್ಕೆ

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ" ನೂತನ ಆಡಳಿತ ಮಂಡಳಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಕಲ್ಮಂಜದಲ್ಲಿ ನೂತನವಾಗಿ ಸ್ಥಾಪನೆಯಾದ "ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ" ಇದರ ಪದಾಧಿಕಾರಿಗಳ ಅವಿರೋಧ ಆಯ್ಕೆ ಸೆ.29ರಂದು ನಡೆದಿದೆ. ಸಂಘದ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಹೊಳ್ಳ ಪಜಿರಡ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಚಿನ್ ಗೌಡ ಕಲ್ಮಂಜ ಅವರನ್ನು ನೇಮಕಗೊಂಡಿದ್ದಾರೆ. ನಿರ್ದೇಶಕರುಗಳಾಗಿ ರಾಧಾಕೃಷ್ಣ, ಶ್ರೀನಿವಾಸ್, ಮಂಜುನಾಥ್ ಗುಡಿಗಾರ್, ಗೀತಾ ನಾಯ್ಕ್, ಪುಷ್ಪವತಿ, ಶಿವಪ್ರಸಾದ್,ದೇಜಪ್ಪ ಪೂಜಾರಿ,ಗಿರೀಶ್ ಗೌಡ, ರಾಘವೇಂದ್ರ ವಿಷ್ಣುನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!