ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಸಂತೋಷ್ ಕುಮಾರ್ ವರ್ಗಾವಣೆ: ಆದೇಶ ಹೊರಡಿಸಿದ ರಾಜ್ಯ ಸರಕಾರ

ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಸಂತೋಷ್ ಕುಮಾರ್ ವರ್ಗಾವಣೆ: ಆದೇಶ ಹೊರಡಿಸಿದ ರಾಜ್ಯ ಸರಕಾರ

ಬೆಳ್ತಂಗಡಿ : ಬಂಟ್ವಾಳ ಉಪ-ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ ಸಂತೋಷ್ ಕುಮಾರ್ ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.

ಈ ಹಿಂದೆ ಬೆಳ್ತಂಗಡಿಯಲ್ಲಿ ಅಬಕಾರಿ ನಿರೀಕ್ಷಕರಾಗಿ ಸೇವೆಸಲ್ಲಿಸುತ್ತಿದ್ದ ಸಂದರ್ಭ, ಅಬಕಾರಿ ಅಕ್ರಮಗಳಿಗೆ ಕಡಿವಾಣ ಹಾಕುವಲ್ಲಿ ಸಾಕಷ್ಟು ಮುತುವರ್ಜಿ ವಹಿಸಿದ್ದರು. ಸೆ.6 ರಂದು ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!