ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ : ದಿನಸಿ ಕಿಟ್ ವಿತರಣೆ

ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ : ದಿನಸಿ ಕಿಟ್ ವಿತರಣೆ

ಬೆಳ್ತಂಗಡಿ: ಗಣೇಶ ಚತುರ್ಥಿ ಪ್ರಯುಕ್ತ ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ಆಯ್ದ 27 ಮಂದಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಂಡಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜಿನಿ ರವಿ ಕುಮಾರ್, ಉಮೇಶ್ ಆಚಾರ್ಯ, ದೀಕ್ಷಿತ್, ನಾರಾಯಣ ಶೆಟ್ಟಿ ಮಂಜು ಶ್ರೀನಗರ, ವಿರಾಟ್ ಹಿಂದೂ ಸೇವಾ ಸಂಘದ ಅಧ್ಯಕ್ಷ ಸಚಿನ್ ಮಾಡ, ಕಾರ್ಯದರ್ಶಿ ಗಣೇಶ್ ಗೌಡ, ಗಿರೀಶ್ ರೈ, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!