ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಕಸ್ಮಿಕವಾಗಿ ವ್ಯಕ್ತಿ ಮೇಲೆ ಬಿದ್ದ ಮರ: ಸ್ಥಳದಲ್ಲೇ ಸಾವನ್ನಪ್ಪಿದ ರಾಮಣ್ಣ ಗೌಡ

ಆಕಸ್ಮಿಕವಾಗಿ ವ್ಯಕ್ತಿ ಮೇಲೆ ಬಿದ್ದ ಮರ: ಸ್ಥಳದಲ್ಲೇ ಸಾವನ್ನಪ್ಪಿದ ರಾಮಣ್ಣ ಗೌಡ

 

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.23ರಂದು ನಿಡ್ಲೆ ಗ್ರಾಮದಲ್ಲಿ ನಡೆದಿದೆ.

ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುತ್ತಿರುವ ಸಂದರ್ಭದಲ್ಲಿ ಮಂಜಲಪಳಿಕೆ ನಿವಾಸಿ ರಾಮಣ್ಣ ಗೌಡ (58) ಎಂಬವರ ಮೇಲೆ ಆಕಸ್ಮಿಕವಾಗಿ ಮರ ಬಿದ್ದಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಯಾವುದೇ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!