ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಸ್ .ಡಿ.ಎಂ ಎಜುಕೇಷನ್‌ ಸೊಸೈಟಿಯ ಇಒ ಕುಸಿದು ಬಿದ್ದು ಸಾವು..!

ಎಸ್ .ಡಿ.ಎಂ ಎಜುಕೇಷನ್‌ ಸೊಸೈಟಿಯ ಇಒ ಕುಸಿದು ಬಿದ್ದು ಸಾವು..!

ಉಜಿರೆ: ಎಸ್ .ಡಿ.ಎಂ ಎಜುಕೇಷನ್‌ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಹರೀಶ್ (62) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸೆ.23ರಂದು ಸಂಭವಿಸಿದೆ.

ಸಂಸ್ಥೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಎಸ್.ಡಿ.ಎಂ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿ. ಕೆನರಾ ಬ್ಯಾಂಕಿನ ಸಿಬ್ಬಂದಿಯಾಗಿದ್ದ ಇವರು ಬಳಿಕ ಎಸ್.ಡಿ.ಎಂ ಟ್ರಸ್ಟ್ ನ ಕಾರ್ಯನಿರ್ವಹಣಾಧಿಕಾರಿ ವೃತ್ತಿ ಆರಂಭಿಸಿದರು. 2 ವರ್ಷದ ಪೂರ್ಣಾವಧಿ ಸಮೀಪಿಸುತ್ತಿರುವಾಗಲೇ ಇಹಲೋಕ ತ್ಯಜಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!