ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಬಿಜೆಪಿ ಪಕ್ಷದ ಆದೇಶ ಉಲ್ಲಂಘನೆ: ಪಕ್ಷದ ಸದಸ್ಯತ್ವದಿಂದ ಮೂವರು ಅಮಾನತು: ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆ

ಬೆಳ್ತಂಗಡಿ : ಬಿಜೆಪಿ ಪಕ್ಷದ ಆದೇಶ ಉಲ್ಲಂಘನೆ: ಪಕ್ಷದ ಸದಸ್ಯತ್ವದಿಂದ ಮೂವರು ಅಮಾನತು: ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆ

ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮೂವರನ್ನು ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಅಮಾನತ್ತು ಮಾಡಿದ್ದಾರೆ.

ನೆರಿಯ ಗ್ರಾಮ ಪಂಚಾಯತ್ ಸದಸ್ಯರಾಗಿ ಪಕ್ಷದ ಜವಾಬ್ದಾರಿ ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ, ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ ವಸಂತಿ ಕಡ್ಡಿಬಾಗಿಲು , ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಹಾಗೂ ನೆರಿಯ ಗ್ರಾಮ ಪಂಚಾಯತ್ ಹಾಲಿ ಸದಸ್ಯೆ ಕುಶಾಲ ಕಡ್ಡಿಬಾಗಿಲು ಮತ್ತು ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷ ಹಾಗೂ ನೆರಿಯ ಗ್ರಾಮ ಪಂಚಾಯತ್ ಹಾಲಿ ಸದಸ್ಯ ಸಚಿನ್ ಅಣಿಯೂರು ಕುಲೆನಾಡಿಯವರನ್ನು ಅಮಾನತ್ತುಗೊಳಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!