ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರನ್ನು ಅವಮಾನಿಸಿದ ರಾಕೇಶ್ ಶೆಟ್ಟಿ:ಬಂಗೇರ ಅಭಿಮಾನಿಗಳಿಂದ ಬೆಳ್ತಂಗಡಿ ಠಾಣೆಗೆ ದೂರು..!

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರನ್ನು ಅವಮಾನಿಸಿದ ರಾಕೇಶ್ ಶೆಟ್ಟಿ:ಬಂಗೇರ ಅಭಿಮಾನಿಗಳಿಂದ ಬೆಳ್ತಂಗಡಿ ಠಾಣೆಗೆ ದೂರು..!

ಬೆಳ್ತಂಗಡಿ: ಕಾರ್ಕಳದ ಕುಕ್ಕಂದೂರಿನಲ್ಲಿ ಅ.15ರಂದು ನಡೆದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಖಾಸಗಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿರುವ ಬಗ್ಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಸಂತ ಬಂಗೇರರ ಅಭಿಮಾನಿಯೊಬ್ಬರು ರಾಕೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಮಾವೇಶದ ಭಾಷಣದ ಸಂದರ್ಭದಲ್ಲಿ ರಾಕೇಶ್ ಶೆಟ್ಟಿ, ವಸಂತ ಬಂಗೇರ ಅವರನ್ನು ಕೆಟ್ಟ ಪದಗಳಿಂದ ಸಂಬೋಧಿಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದು, ಆರೋಪಿತ ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಂಗೇರ ಅಭಿಮಾನಿ ಬಳಗ ಹಾಗೂ ಪ್ರವೀಣ್ ಪೊಲೀಸರಿಗೆ ದೂರು ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!