ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಭಾರೀ ಮಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಪರದಾಡಿದ ವಾಹನ ಸವಾರರು..!

ಬೆಳ್ತಂಗಡಿ ಭಾರೀ ಮಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಪರದಾಡಿದ ವಾಹನ ಸವಾರರು..!

 

 

 

ಬೆಳ್ತಂಗಡಿ: ತಾಲೂಕಿನ ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಭಾರೀ ಮಳೆ ಸುರಿಯುತಿದ್ದು ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಹಾಗೂ ಚರಂಡಿ ಕೆಲಸ ಪ್ರಗತಿಯಲ್ಲಿ ನಡೆಯುತ್ತಿರುವುದರಿಂದ ಮಳೆ ನೀರು ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಇದರಿಂದ ಉಜಿರೆಯಿಂದ ಗುರುವಾಯನಕೆರೆ ತನಕ  ವಾಹನ ಸವಾರರು ಸಂಚಾರಿಸಲು ಪರದಾಡುವಂತಾಗಿದೆ. ಅದಲ್ಲದೇ ಉಜಿರೆ ಸೇರಿದಂತೆ ಕೆಲವು ಕಡೆಗಳಲ್ಲಿ ಅಂಗಡಿಗಳಿಗೆ ನೀರು ನುಗ್ಗಿರುವ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!