ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ನೇಮಕ

ಬೆಳ್ತಂಗಡಿ : ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ನೇಮಕ

ಬೆಳ್ತಂಗಡಿ : ಈ ಹಿಂದೆ ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿದ್ದ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಂ ಮತ್ತೆ ಬೆಳ್ತಂಗಡಿ ತಹಶೀಲ್ದಾರ್ ನೇಮಕಗೊಂಡಿದ್ದಾರೆ. ಸರಕಾರ ಒಟ್ಟು 13 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ನ.18 ರಂದು ಆದೇಶ ಹೊರಡಿಸಿತ್ತು. ಈ ಹಿನ್ನಲೆ ಬೆಳ್ತಂಗಡಿ ತಾಲೂಕಿಗೆ ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!