ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭೂಮಿ ಪೂಜೆ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭೂಮಿ ಪೂಜೆ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕದ ಅಂಗವಾಗಿ ನ.24ರಂದು ಭೂಮಿ ಪೂಜೆ ಜರಗಿತು.

ಈ ಸಂದರ್ಭದಲ್ಲಿ ಅರ್ಚಕರು, ದೇವಸ್ಥಾನದ ಆಡಳಿತ ಮಂಡಳಿ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!