ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಖಾಸಗಿ ಶಾಲಾ ಬಸ್ ಚಾಲಕನ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆಗೆ ಯತ್ನ..!: ಬೆಳ್ತಂಗಡಿ ಠಾಣೆಗೆ ದೂರು

ಖಾಸಗಿ ಶಾಲಾ ಬಸ್ ಚಾಲಕನ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆಗೆ ಯತ್ನ..!: ಬೆಳ್ತಂಗಡಿ ಠಾಣೆಗೆ ದೂರು

 

 

 

 

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್ ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!