ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಎಇಇ ಶಿವಶಂಕರ್ ಮಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ ಎಇಇ ಶಿವಶಂಕರ್ ಮಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯಲ್ಲಿ ಕಳೆದ 8 ವರ್ಷಗಳಿಂದ ಕಾರ್ಯನಿರ್ವಹಿಸುತಿದ್ದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಎಚ್ ಶಿವ ಶಂಕರ್ ಅವರು ಮಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವಸಂತ ಕುಮಾರ್ ಕೆ. ಇವರನ್ನು ಬೆಳ್ತಂಗಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!