ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದಿನಿಂದ ಮುಂದಿನ 2 ದಿನ ವ್ಯಾಪಕ ಮಳೆಯಾಗುವ ಲಕ್ಷಣಗಳಿವೆ. ಅನೇಕ ಕಡೆ ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಡಿ.10ರಂದು ರಾತ್ರಿ ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ.
Home › ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತಮ ಮಳೆ ಸಾಧ್ಯತೆ..!: ಹವಾಮಾನ ಇಲಾಖೆಯಿಂದ ಮುನ್ಸೂಚನೆ