ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಾಲು ಉತ್ಪಾದಕರ ಸಹಕಾರ ಸಂಘ ನಡ : 1 ಅವಿರೋಧ ಆಯ್ಕೆ, 12 ಸ್ಥಾನಗಳಿಗೆ ಚುನಾವಣೆ: ಜ 13 ರಂದು ಚುನಾವಣೆ 24 ಅಭ್ಯರ್ಥಿಗಳು ಕಣದಲ್ಲಿ:

ಹಾಲು ಉತ್ಪಾದಕರ ಸಹಕಾರ ಸಂಘ ನಡ : 1 ಅವಿರೋಧ ಆಯ್ಕೆ, 12 ಸ್ಥಾನಗಳಿಗೆ ಚುನಾವಣೆ: ಜ 13 ರಂದು ಚುನಾವಣೆ 24 ಅಭ್ಯರ್ಥಿಗಳು ಕಣದಲ್ಲಿ:

 

 

 

ಬೆಳ್ತಂಗಡಿ: ಹಾಲು ಉತ್ಪಾದಕರ ಸಹಕಾರ ಸಂಘ ನಡ ಇದರ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯು ಜ 13 ರಂದು ನಡೆಯಲಿದೆ. ಒಟ್ಟು 13 ಸ್ಥಾನಗಳಲ್ಲಿ ಒಂದು ಸ್ಥಾನ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದು ಇನ್ನುಳಿದಂತೆ 12 ಸ್ಥಾನಗಳಿಗೆ ಚುನಾವಣೆಯು ನಡೆಯಲಿದೆ.‌ಹಾಲಿ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಇದ್ದು ಮುಂದಿನ ಅವಧಿಗೂ ಬಿಜೆಪಿ ಬೆಂಬಲಿತರು ಜಯಗಳಿಸಿ ಆಡಳಿತದ ಚುಕ್ಕಾಣಿ ಹಿಡಿಯುವ ಆಶಾಭಾವನೆಯಲ್ಲಿದ್ದಾರೆ. ಹಿಂದುಳಿದ ವರ್ಗ .ಬಿ. 1 ಸ್ಥಾನ ಅವಿರೋಧ ಆಯ್ಕೆ, ಮಹಿಳಾ ಮೀಸಲು 2 ಸ್ಥಾನ,ಹಿಂದುಳಿದ ವರ್ಗ .ಎ. 1 ಸ್ಥಾನ, ಸಾಮಾನ್ಯ 7 ಸ್ಥಾನ,ಪರಿಶಿಷ್ಟ ಜಾತಿ, ಮೀಸಲು 1ಸ್ಥಾನ, ಪರಿಶಿಷ್ಟ ಪಂಗಡ 1 ಸ್ಥಾನ ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತರು ಸೇರಿದಂತೆ ಒಟ್ಟು 24 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!