ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಸಕ ಹರೀಶ್ ಪೂಂಜ ಆಯ್ಕೆ:

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಸಕ ಹರೀಶ್ ಪೂಂಜ ಆಯ್ಕೆ:

 

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ. ಯುವ ಮೋರ್ಚಾ ರಾಜ್ಯ  ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ   ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!