ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಿಸಿ ಕ್ಯಾಮರಾದಲ್ಲಿ ದಾಖಲಾಯಿತು ಭೀಕರ ಘಟನೆ: ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ: ಗುರುವಾಯನಕೆರೆ, ಅರಮಲೆ ಬೆಟ್ಟದ ಬಳಿ ಘಟನೆ

ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಿಸಿ ಕ್ಯಾಮರಾದಲ್ಲಿ ದಾಖಲಾಯಿತು ಭೀಕರ ಘಟನೆ: ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ: ಗುರುವಾಯನಕೆರೆ, ಅರಮಲೆ ಬೆಟ್ಟದ ಬಳಿ ಘಟನೆ

 

ಗುರುವಾಯನಕೆರೆ: ರಸ್ತೆ ಬದಿ ನಿಂತಿದ್ದ ವೇಳೆ  ಕಾರೊಂದು ಡಿಕ್ಕಿಯಾಗಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅರಮಲೆಬೆಟ್ಟದ ಬಳಿ ನಡೆದಿದೆ.

ರಸ್ತೆ ಬದಿ‌ ನಿಂತಿದ್ದ ಓಮ್ನಿ ಕಾರಿನ ಪಕ್ಕದಲ್ಲೆ ರಸ್ತೆ ದಾಟಲು ಮಹಿಳೆ ಅಣಿಯಾಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಹಿಳೆಗೆ ರಭಸದಿಂದ ಡಿಕ್ಕಿಯಾಗಿದೆ. ಪರಿಣಾಮ ಬೆಳ್ತಂಗಡಿ ತಾ.ಪಂಚಾಯತ್ ನ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.‌

ಈ ಭೀಕರ ಘಟನೆಯ ದೃಶ್ಯ ಪಕ್ಕದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮನ ಕಲಕುವಂತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!