ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲೇ ಸಾವನ್ನಪ್ಪಿದ ಮೂವರು: ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಘಟನೆ

ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲೇ ಸಾವನ್ನಪ್ಪಿದ ಮೂವರು: ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಘಟನೆ

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರದಲ್ಲಿ ಜ.19ರಂದು ನಡೆದಿದೆ.

ಕಾರೊಂದರಲ್ಲಿ 6 ಜನ ಅಜ್ಜಿಯ ಶವವನ್ನು ಬೆಂಗಳೂರಿನಿಂದ ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ಈ ವೇಳೆ ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಕಾರಿನ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನುರಾಂಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!