ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ: ಮಗನ ಆತ್ಮಹತ್ಯೆ ಬೆನ್ನಲ್ಲೇ ತಂದೆಯೂ ಆತ್ಮಹತ್ಯೆಗೆ ಶರಣು..!

ಉಜಿರೆ: ಮಗನ ಆತ್ಮಹತ್ಯೆ ಬೆನ್ನಲ್ಲೇ ತಂದೆಯೂ ಆತ್ಮಹತ್ಯೆಗೆ ಶರಣು..!

 

ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಜ.16 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ ಮಗ ಯಕ್ಷಿತ್ (14) ಜ.4 ರಂದು ಕ್ಷುಲಕ ವಿಚಾರದಲ್ಲಿ ಮನೆಯೊಳಗೆ ತಾಯಿಯ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಯಕ್ಷಿತ್ ಉತ್ತರಕ್ರಿಯೆ ನಡೆದಿದ್ದು. ಇದರ ಬೆನ್ನಲ್ಲೆ ಜ.16 ರಂದು ಮನೆಯಲ್ಲಿ ತಂದೆ ಯೊಗೀಶ್ ಪೂಜಾರಿ(41) ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ತಂದೆ ಯೊಗೀಶ್ ಪೂಜಾರಿ ಮಗನ ಆತ್ಮಹತ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!