ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಚ್ಚಿನ : ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆ: ಸಚಿವರಿಗೆ ಮನವಿ ಸಲ್ಲಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಮಚ್ಚಿನ : ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆ: ಸಚಿವರಿಗೆ ಮನವಿ ಸಲ್ಲಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮಚ್ಚಿನ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಮಾಡಲು ಸರಕಾರವು 4 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.

 

ಸದ್ಯ ಪಂಚಾಯತ್ ಕಟ್ಟಡದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು ಪ್ರತ್ಯೇಕ ಕಟ್ಟಡ ನಿರ್ಮಾಣಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದ.ಕ ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ನೀಡಿದ್ದರು. ಈ ಮನವಿಗೆ ಸ್ಪಂದಿಸಿದ ಸರಕಾರ ಹಾಗೂ ಸಚಿವರು 4 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!