ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವೇಣೂರು ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಗೆ ಆಹ್ವಾನ:

ವೇಣೂರು ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಗೆ ಆಹ್ವಾನ:

 

 

 

ಬೆಳ್ತಂಗಡಿ: ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ   ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೂಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.

 

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜಾ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಅಜಿಲರು, ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!