ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಧರ್ಮಸ್ಥಳ ಭೇಟಿ

ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಧರ್ಮಸ್ಥಳ ಭೇಟಿ

 

 

ಬೆಳ್ತಂಗಡಿ:ಭಾರತೀಯ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಜ 17 ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ನಂತರ ಮಂಜುನಾಥ ಸ್ವಾಮಿಯ   ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!