ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಯಿಯ ಸೀರೆಯನ್ನು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೈಸ್ಕೂಲ್ ವಿದ್ಯಾರ್ಥಿ: ಉಜಿರೆಯ ಪೆರ್ಲ ಎಂಬಲ್ಲಿ ನಡೆದ ಘಟನೆ:

ತಾಯಿಯ ಸೀರೆಯನ್ನು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೈಸ್ಕೂಲ್ ವಿದ್ಯಾರ್ಥಿ: ಉಜಿರೆಯ ಪೆರ್ಲ ಎಂಬಲ್ಲಿ ನಡೆದ ಘಟನೆ:

 

 

 

 

ಬೆಳ್ತಂಗಡಿ:8ನೇ ತರಗತಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತಿದ್ದ ಯಕ್ಷಿತ್ (14) ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ.

ಮನೆಯ ರೂಂ ನಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!