ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವೇಣೂರು: ಭೀಕರ ಸ್ಟೋಟ ಪ್ರಕರಣ: ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ: ಘಟನೆಯ ಬಳಿಕ ವೇಣೂರಿನಿಂದ ಪರಾರಿಯಾಗಿದ್ದ ಮಾಲೀಕ..!

ವೇಣೂರು: ಭೀಕರ ಸ್ಟೋಟ ಪ್ರಕರಣ: ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ: ಘಟನೆಯ ಬಳಿಕ ವೇಣೂರಿನಿಂದ ಪರಾರಿಯಾಗಿದ್ದ ಮಾಲೀಕ..!

ಬೆಳ್ತಂಗಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ನ ಗೊಳಿಯಂಗಡಿ ಸಮೀಪದ ಕಲ್ಲಾಜೆಯಲ್ಲಿ ಜ.28 ರಂದು ಸಂಜೆ ನಡೆದ ಭೀಕರ ಸ್ಟೋಟದಲ್ಲಿ ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ.

ಈ ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆಯ ಬಳಿಕ ವೇಣೂರಿನಿಂದ ಪರಾರಿಯಾಗಿದ್ದು, ಸದ್ಯ ವೇಣೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಮಹಿಳೆಯೋರ್ವರು ಪ್ರಕರಣ ದಾಖಲಿಸಿದ್ದಾರೆ.

ವೇಣೂರಿನಿಂದ ಪರಾರಿಯಾಗಿದ್ದ ಮಾಲೀಕ ಸೈಯದ್ ಬಶೀರ್ ನನ್ನು ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!