ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಕ್ಕೇಡಿ: ಸೋಲಿಡ್ ಫೈರ್ ವರ್ಕ್ಸ್ ಘಟಕ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

ಕುಕ್ಕೇಡಿ: ಸೋಲಿಡ್ ಫೈರ್ ವರ್ಕ್ಸ್ ಘಟಕ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

ಬೆಳ್ತಂಗಡಿ : ಕುಕ್ಕೇಡಿ ಗ್ರಾಮದ ಕಲ್ಲಾಜೆಯಲ್ಲಿ ಸೋಲಿಡ್ ಫೈರ್ ವರ್ಕ್ಸ್ ಎಂಬ ಹೆಸರಿನ ಪಟಾಕಿ ತಯಾರಿಕಾ ಘಟಕದಲ್ಲಿ ಜ.28ರಂದು ನಡೆದ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ತನಿಖಾಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದ್ದು ಜ.29ರಂದು ತುರ್ತು ಮತ್ತು ಅಗ್ನಿಶಾಮಕ ದಳದ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳವನ್ನು ಪರಿಶೀಲಿಸಿದ ಬಳಿಕ ಎಫ್ ಎಸ್ ಎಲ್, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗಳ ಜೊತೆ ಘಟನೆಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡರು. ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ ವೇಳೆ ಎಸ್ಪಿ.ಸಿ.ಬಿ.ರಿಷ್ಯಂತ್, ಅಗ್ನಿಶಾಮಕ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!