ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೀ ಬಸ್: ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ: ಕೆಎಸ್‌ಆರ್‌ಟಿಸಿ ಗುಡ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೀ ಬಸ್: ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ: ಕೆಎಸ್‌ಆರ್‌ಟಿಸಿ ಗುಡ್ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನದಂದು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅವಕಾಶ ನೀಡಲಾಗಿದೆ.

ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!