ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಜೊಟ್ಟಿ‌ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ:ಸವಾರ ಗಂಭೀರ

ಮಂಜೊಟ್ಟಿ‌ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ:ಸವಾರ ಗಂಭೀರ

 

 

 

 

ಬೆಳ್ತಂಗಡಿ: ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಜೊಟ್ಟಿ ಸಮೀಪ ನಡೆದಿದೆ. ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಎಂಬವರು ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ತೆರಳಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡು ಹೋಗಲಾಗಿದೆ.ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!